Kannada Songs

Kannada Songs's Lyrics

Kuladalli Kilyavudo / ಮತದಲ್ಲಿ ಮೇಲ್ಯಾವುದೋ

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ  ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯೆ
ಕೀಳ್ಯಾವ್ದು ಮೇಲ್ಯಾವುದೋ
ಹಹಹಹಾ
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ  ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯೆ
ಕೀಳ್ಯಾವ್ದು ಮೇಲ್ಯಾವುದೋ..
ಹೇ.. ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ||

ತಿಲಕ ಇಟ್ಟರೆ ಸ್ವರಗವು ಸಿಗದು
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ತಿಲಕ ಇಟ್ಟರೆ ಸ್ವರಗವು ಸಿಗದು
ವಿಭೂತಿ ಬಳಿದರೆ ಕೈಲಾಸ ಬರದು
ವಿಭೂತಿ ಬಳಿದರೆ ಕೈಲಾಸ ಬರದು
ಇಟ್ಟ ಗಂಧಾ ಬೂದಿ ನಾಮ
ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ
ಇಟ್ಟ ಗಂಧಾ ಬೂದಿ ನಾಮ
ಸಟ್ಟ ಕಟ್ಟಲು ನಿರನಾಮಾ.. ।।೧।।

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮದದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹ್ಯ..
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ

ಸೈವರಿಗೆಲ್ಲಾ ಸಿವದೊಡ್ಡೋನು
ಹೆ ಹೆ ಹೆಹೆ ಹೆ ಹೆ ಹೆಹೆ
ವೈಷ್ಣವರಿಗೆ ಹರಿ ಸರ್ವೋತ್ತಮನು
ಹೊ ಹೊ ಹೊಹೊ ಹೊ ಹೊ ಹೊಹೊ
ಸೈವರಿಗೆಲ್ಲಾ ಸಿವದೊಡ್ಡೋನು
ವೈಷ್ಣವರಿಗೆ ಹರಿ ಸರ್ವೋತ್ತಮನು
ಉತ್ತಮ ಮಧ್ಯಮ ಅಧಮರೆಲ್ಲರು
ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ
ಉತ್ತಮ ಮಧ್ಯಮ ಅಧಮರೆಲ್ಲರು
ಸತ್ತಮೇಲೆ ಸಮರಾತಾರು..।।೨।।

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹಹ್ಯಾ..
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಧಯ್ಯಕುತ್ತ ಕಿರಧಕ ಧೈಯಕುತಾ ಕಿರಧೈ
ಓ ದಿದ್ದಿರಿ ಓ ದಿದ್ದಿರಿ
ಓ ದಿದ್ದಿರಿ ದಿದ್ದಿರಿ ದಿದ್ದಿರಿ ದಿದ್ದಿರಿ

ತಲೆಗೊಂದು ರೀತಿ ನೀತಿಯ ಜಾತಿಯ
ಹೇಳುವ ಜೋಗಿ ಸಿದ್ಧರು ಗುರುಗಳು
ತಲೆಗೊಂದು ರೀತಿ ನೀತಿಯ ಜಾತಿಯ
ಹೇಳುವ ಜೋಗಿ ಸಿದ್ಧರು ಗುರುಗಳು
ಏಯ್..
ಮಸಣದಲ್ಲಿ ಈ ವೀರಬಾಹುವ
ಜಗ್ಗು ಜಗ್ಗು ನಗ್ಗ ನಗ್ಗ ಜಗ್ಗು ಜಗ್ಗು ನಗ್ಗ ನಗ್ಗ
ಮಸಣದಲ್ಲಿ ಈ ವೀರಬಾಹುವ
ಕೈಯ ಮೇಲ್ಗಡೆ ಬೂದಿಯಾದರು ।।೩।।

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ  ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ..
ಹಹಹಹಹಹಾ
ಹೊಯ್
ಕೀಳ್ಯಾವ್ದು ಮೇಲ್ಯಾವುದೋ..
ಹೊಯ್
ಕೀಳ್ಯಾವ್ದು ಮೇಲ್ಯಾವುದೋ..

Additional Information

ಗೀತಕಾರ: ಹುಣಸೂರು ಕೃಷ್ಣಮೂರ್ತಿ, ಗಾಯಕ: ಘಂಟಸಾಲ, ಸಂಗೀತ ಸಂಯೋಜಕ : ಪೆಂಡ್ಯಾಲ ನಾಗೇಶ್ವರ ರಾವ್, ಅಲ್ಬಮ್/ಚಲನಚಿತ್ರ : ಸತ್ಯ ಹರಿಶ್ಚಂದ್ರ (೧೯೬೫)/ Lyricist : Hunsur Krishnamurthy, Singer : Ghantasala, Music Director : Pendyala Nageshwara Rao, Album/Movie : Satya Harishchandra (1965)

Kannada Songs Lyrics Submitted By

Shilpa Gavas

July 13 2016

geetmanjusha.com © 1999-2020 Manjusha Umesh | Privacy | Community Guidelines